ರಾಜ್ಯಭೀತಿ ಸೃಷ್ಟಿಸಿದ ಕಾರ್ಪೋರೇಟರ್ ಭಾಷಣ: ಬಸವನಗುಡಿ ಸುತ್ತಮುತ್ತಲೂ ಮಿನಿ ಲಾಕ್ ಡೌನ್
ಬಸವನಗುಡಿ ಕಾರ್ಪೋರೇಟರ್ ಸತ್ಯನಾರಾಣ ಮಾಡಿದ್ದ ಭಾಷಣ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಜವರಲ್ಲಿ ಆತಂಕ ಸೃಷ್ಟಿಸಿದೆ. ಸುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಸೋಮವಾರದವರೆಗೂ ಮಿನಿ ಲಾಕ್ ಡೌನ್ ಸೃಷ್ಟಿಯಾಗಿತ್ತು