ಮಿಮಿಕ್ರಿ

ಸಂಸದರನ್ನು ಸದನದಿಂದ ಹೊರಹಾಕಿದ ಬಗ್ಗೆ ಏಕೆ ಚರ್ಚೆಯಾಗುತ್ತಿಲ್ಲ: ರಾಹುಲ್ ಗಾಂಧಿ ಪ್ರಶ್ನೆ
ದೇಶ

ಸಂಸದರನ್ನು ಸದನದಿಂದ ಹೊರಹಾಕಿದ ಬಗ್ಗೆ ಏಕೆ ಚರ್ಚೆಯಾಗುತ್ತಿಲ್ಲ: ರಾಹುಲ್ ಗಾಂಧಿ ಪ್ರಶ್ನೆ

ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅಣಕಿಸಿ, ಸಂಭ್ರಮಿಸಿದ ವಿವಾದದ ನಡುವೆ, ಸಂಸತ್ತಿನ ಹೊರಗೆ ಸಂಸದರು ಕುಳಿತಿರುವುದನ್ನು ತಮ್ಮ ಫೋನಿನಲ್ಲಿ ಚಿತ್ರೀಕರಿಸಿದ್ದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದು, ಸದನದಿಂದ ಸಂಸದರನ್ನು 'ಹೊರಹಾಕಿರುವ' ಬಗ್ಗೆ ಏಕೆ ಚರ್ಚೆಗಳು ನಡೆಯುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಣಕಿಸಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ! ವಿಡಿಯೋ
ದೇಶ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಣಕಿಸಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ! ವಿಡಿಯೋ

ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಮಿಮಿಕ್ರಿ ಮಾಡುವುದು ಸುಲಭವಲ್ಲ: ನಕಲಿ ಆಡಿಯೋ ಟೇಪ್ ಆರೋಪಕ್ಕೆ ಸಿಎಂ ಸ್ಪಷ್ಟನೆ
ರಾಜಕೀಯ

ಮಿಮಿಕ್ರಿ ಮಾಡುವುದು ಸುಲಭವಲ್ಲ: ನಕಲಿ ಆಡಿಯೋ ಟೇಪ್ ಆರೋಪಕ್ಕೆ ಸಿಎಂ ಸ್ಪಷ್ಟನೆ

ರಾಜ್ಯ ರಾಜಕಾರಣಜಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಯಡಿಯೂರಪ್ಪ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್.ಡಿ ...

ಸಿದ್ದರಾಮಯ್ಯ, ರಾಹುಲ್ ಗಾಂಧಿ ಮಿಮಿಕ್ರಿ ಮಾಡಿದ್ದ ಕಲಾವಿದ ಅಮಾನತು!
ರಾಜ್ಯ

ಸಿದ್ದರಾಮಯ್ಯ, ರಾಹುಲ್ ಗಾಂಧಿ ಮಿಮಿಕ್ರಿ ಮಾಡಿದ್ದ ಕಲಾವಿದ ಅಮಾನತು!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮಿಮಿಕ್ರಿ ಮಾಡಿದ ಹಿನ್ನೆಲೆಯಲ್ಲಿ ಯಕ್ಷಗಾನ ಕಲಾವಿದರನ್ನು ಅಮಾನತು ...

ರಾಹುಲ್, ಸಿಎಂ ಸಿದ್ದು ಕುರಿತು ಮಿಮಿಕ್ರಿ: ಯಕ್ಷಗಾನ ಮೇಳಕ್ಕೆ ನೀಡಿದ್ದ ನೋಟಿಸ್ ಹಿಂಪಡೆದ ಚುನಾವಣಾ ಆಯೋಗ
ರಾಜ್ಯ

ರಾಹುಲ್, ಸಿಎಂ ಸಿದ್ದು ಕುರಿತು ಮಿಮಿಕ್ರಿ: ಯಕ್ಷಗಾನ ಮೇಳಕ್ಕೆ ನೀಡಿದ್ದ ನೋಟಿಸ್ ಹಿಂಪಡೆದ ಚುನಾವಣಾ ಆಯೋಗ

ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಯಾಗಿದ್ದ ಚುನಾವಣಾ ನೀತಿ ಸಂಹಿತೆ ಈಗ ಪ್ರಸಂಗಗಳ ಸಂಭಾಷಣೆಗೂ ತಟ್ಟಿದೆ. ಇಧರ ಪರಿಣಾಮ ಯಕ್ಷಗಾನ ಮೇಳದ ಪ್ರಧಾನ ಹಾಸ್ಯ ಕಲಾವಿದರೊಬ್ಬರು ಮೇಳದಿಂದಲೇ ಅಮಾನತುಗೊಂಡಿದ್ದರು...

'ಪ್ರಧಾನಿ ಮೋದಿ ಸುಂದರ ವ್ಯಕ್ತಿ'; ಮತ್ತೆ ಮೋದಿ ಶೈಲಿ ಅನುಕರಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್
ವಿದೇಶ

'ಪ್ರಧಾನಿ ಮೋದಿ ಸುಂದರ ವ್ಯಕ್ತಿ'; ಮತ್ತೆ ಮೋದಿ ಶೈಲಿ ಅನುಕರಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಶೈಲಿಯನ್ನು ಅನುಸರಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.