ದೇಶ'ನಾನು ಪಕ್ಷಪಾತಿನೇ', ಅಸ್ಸಾಂ ಅನ್ನು ಮಿಯಾ ಮುಸ್ಲಿಮರು ವಶಪಡಿಸಿಕೊಳ್ಳಲು ಬಿಡಲ್ಲ: ಸಿಎಂ ಹಿಮಂತ ಬಿಸ್ವಾ ಶರ್ಮಾ
ನಾಗಾಂವ್ನಲ್ಲಿ 14 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗಟ್ಟಿದೆ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷ ಆರೋಪ ಮಾಡಿದ್ದವು.