ಕ್ರೀಡೆಬಾಲ್ ಗರ್ಲ್ ತಲೆಗೆ ಚೆಂಡು ಬಡಿತ: ಫ್ರೆಂಚ್ ಓಪನ್ ಡಬಲ್ಸ್ ಜೋಡಿ ಅನರ್ಹ, ವಿಡಿಯೋ ವೈರಲ್!
ಫ್ರೆಂಚ್ ಓಪನ್ ನಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಪಂದ್ಯದ ವೇಳೆ, ಮಿಯು ಕಾಟೊ ಹೊಡೆದ ಚೆಂಡು ಬಾಲ್ ಗರ್ಲ್ ತಲೆಯ ಬಡಿದಿದ್ದು ಈ ಹಿನ್ನೆಲೆಯಲ್ಲಿ ಆ ಮಹಿಳಾ ಜೋಡಿ ಜಪಾನ್-ಇಂಡೋನೇಷ್ಯಾದ ಮಹಿಳಾ ಡಬಲ್ಸ್ ನಲ್ಲಿ ಅನರ್ಹಗೊಂಡಿದೆ.