ದೇಶಡ್ರಗ್ಸ್ ಪೂರೈಕೆ ದಂಧೆ: ಶೋಯಿಕ್,ಮಿರಾಂಡಾಗೆ ವೈದ್ಯಕೀಯ ಪರೀಕ್ಷೆ
ಡ್ರಗ್ಸ್ ಪೂರೈಕೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ಸಂಜೆ ಬಂಧಿಸಿದ್ದ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಆಪ್ತ ಸಹಾಯಕ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಇಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ .