ಕ್ರಿಕೆಟ್ಪಾಕ್ ಗೆಲುವಿಗೆ ಮತ್ತೆ ಅಭಿನಂದನೆ ಸಲ್ಲಿಸಿದ ಮಿರ್'ವಾಯಿಜ್ ವಿರುದ್ದ ಗಂಭೀರ್ ಕಿಡಿ
ಚಾಂಪಿಯನ್ಸ್ ಟ್ರೋಫಿ 2017 ಗೆದ್ದ ಪಾಕಿಸ್ತಾನಕ್ಕೆ ಮತ್ತೆ ಅಭಿನಂದನೆ ಸಲ್ಲಿಸಿದ ಕಾಶ್ಮೀರದ ಪ್ರತ್ಯೇಕತಾವಾದಿಗಳ ನಾಯಕ ಮಿರ್ ವಾಯಿಜ್ ಉಮರ್ ಫಾರುಖ್ ವಿರುದ್ಧ ಭಾರತದ ತಂಡದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಕಿಡಿಕಾರಿದ್ದಾರೆ...