ಮಿರ್ಜಾಪುರ

ಉತ್ತರ ಪ್ರದೇಶದ ಮಿರ್ಜಾಪುರ್‌ನಲ್ಲಿ ಹಲವು ವಾಹನಗಳ ಸರಣಿ ಅಪಘಾತ; 11 ಮಂದಿ ಸಾವು
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಗೆ ಸಂತಾಪ ಸೂಚಿಸಿ, ಇದನ್ನು ಅತ್ಯಂತ ದುಃಖಕರ ಮತ್ತು ಮನಕಲಕುವ ಘಟನೆ ಎಂದು ವಿವರಿಸಿದ್ದಾರೆ.

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video
ಶನಿವಾರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಈ ಘಟನೆ ನಡೆದಿದ್ದು, ವಕೀಲರೊಬ್ಬರ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರಿಗೆ ಗುಂಡು ಹಾರಿಸಿ ಕೊಂದು ಹಾಕಿದ್ದಾರೆ.

ರೈಲು ಟಿಕೆಟ್ ವಿಚಾರಕ್ಕೆ ಕ್ಯಾತೆ: CRPF ಯೋಧನ ಮೇಲೆ ಹಲ್ಲೆ ನಡೆಸಿದ್ದ ಮೂವರು ಕನ್ವಾರ್ ಯಾತ್ರಿಕರ ಬಂಧನ
ಜುಲೈ 19ರಂದು ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೆ ನಿಲ್ದಾಣದಲ್ಲಿ ಯೋಧನಿಗೆ ಕೇಸರಿ ಬಣ್ಣದ ಖಾವಿ ಬಟ್ಟೆ ತೊಟ್ಟಿದ್ದ ಶಿವ ಭಕ್ತರು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಶ್ರೀಮಂತ-ಬಡವರ ನಡುವಿನ ಅಂತರವನ್ನು ದೂರಾಗಿಸಲು ಕ್ರಮ ಕೈಗೊಂಡಿದ್ದೇವೆ; ಪ್ರಧಾನಿ ಮೋದಿ
ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ದೂರಾಗಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದ್ದು, ಶೀಘ್ರದಲ್ಲಿಯೇ ಆ ಕ್ರಮದ ಫಲಿತಾಂಶ ಎಲ್ಲರಿಗೂ ತಿಳಿಯಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ...

ಉತ್ತರಪ್ರದೇಶ: ವಿಷಯುಕ್ತ 'ಚಹಾ' ಕುಡಿದು 21 ಜನರು ಅಸ್ವಸ್ಥ
ವಿಷಯುಕ್ತ 'ಚಹಾ' ಕುಡಿದು 21 ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ...

ರಾಹುಲ್ ಗಾಂಧಿಯವರ 'ಕಾಟ್ ಸಭಾ'ದಲ್ಲಿ ಮತ್ತೊಮ್ಮೆ ಮಂಚಕ್ಕಾಗಿ ಹೊಡೆದಾಡಿದ ಜನತೆ
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬುಧವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಸಾರ್ವಜನಿಕ ಸಭೆ...

