ದೇಶಪ್ರತ್ಯೇಕತಾವಾದಿ ಮಿರ್'ವಾಯಿಜ್'ಗೆ ನೀಡಿರುವ ಭದ್ರತೆ ಹಿಂಪಡೆಯಬೇಕು: ಸುಬ್ರಮಣಿಯನ್ ಸ್ವಾಮಿ
ಹಿರಿಯತ್ ಕಾನ್ಫರೆನ್ಸ್ ಮುಖ್ಯಸ್ಥ ಮಿರ್'ವಾಯಿಜ್ ಉಮರ್ ಫರೂಕ್ ಅವರಿಗೆ ನೀಡುತ್ತಿರುವ ಭದ್ರತೆಯನ್ನು ಕೂಡಲೇ ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಶುಕ್ರವಾರ...