ದೇಶಕೇಂದ್ರ ಸರ್ಕಾರದ ದಿಟ್ಟ ಕ್ರಮ: ಹುರಿಯತ್ ಅಧ್ಯಕ್ಷ ಸ್ಥಾನಕ್ಕೆ ಮಿರ್ವೈಜ್ ಉಮರ್ ಫಾರೂಕ್ ರಾಜೀನಾಮೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಪರ ಸಹಾನುಭೂತಿಯುಳ್ಳವರು ಮತ್ತು ಪ್ರತ್ಯೇಕತಾವಾದಿಗಳ ಮೇಲೆ ಪೊಲೀಸರು ನಡೆಸುತ್ತಿರುವ ಕ್ರಮದ ನಡುವೆ, ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕತಾವಾದಿ ಮಿರ್ವೈಜ್ ಉಮರ್ ಫಾರೂಕ್ ಒಂದು ಪ್ರಮುಖ ಹೆಜ್ಜೆ ಇಟ್ಟಿದ್ದಾರೆ.