ಮಿಲನ ನಾಗರಾಜ್

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಮಿಲನಾ ನಾಗರಾಜ್

ಲವ್ ಮಾಕ್ಟೇಲ್-3: ಅಭಿಮಾನಿಗಳಿಗೆ ಯುಗಾದಿ ಗಿಫ್ಟ್ ನೀಡಿದ ಡಾರ್ಲಿಂಗ್ ಕೃಷ್ಣ-ಮಿಲನ ನಾಗರಾಜ್!
ಲವ್ ಮಾಕ್ಟೇಲ್ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಡಾರ್ಲಿಂಗ್ ಕೃಷ್ಣ-ಮಿಲನ ನಾಗರಾಜ್ ಜೋಡಿ ಇದೀಗ ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಲವ್ ಮಾಕ್ಟೇಲ್ 3 ಚಿತ್ರದ ಕುರಿತು ಮಾಹಿತಿ ನೀಡಿದೆ.

ಫಾರ್ ರಿಜಿಸ್ಟ್ರೇಷನ್ ಚಿತ್ರದ ಫಸ್ಟ್ ಲುಕ್ ಟೀಸರ್
ನಟ ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಅಭಿನಯದ ಫಾರ್ ರಿಜಿಸ್ಟ್ರೇಷನ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನವೀನ್ ದ್ವಾರಕನಾಥ್ ನಿರ್ದೇಶಿಸಿದ್ದಾರೆ.

ಡಾರ್ಲಿಂಗ್ ಕೃಷ್ಣನ ಹೇರ್ ಕಟ್ ಮಾಡಿಸಿದ್ಯಾಕೆ ಮಿಲನ ನಾಗರಾಜ್?
ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಅಭಿನಯದ ‘ಲವ್ ಮಾಕ್‍ಟೇಲ್’ ಚಿತ್ರ ಇದೇ ಶುಕ್ರವಾರ ತೆರೆಗೆ ಬರಲಿದೆ

ಮತ್ತೆ ಉದ್ಭವ ಚಿತ್ರದ ಟೀಸರ್
ಪ್ರಮೋದ್ ಮತ್ತು ಮಿಲನ ನಾಗರಾಜ್ ಅಭಿನಯದ ಮತ್ತೆ ಉದ್ಭವ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಕುಡ್ಲು ರಾಮಕೃಷ್ಣ ನಿರ್ದೇಶಿಸಿದ್ದಾರೆ.

