ರಾಜ್ಯಮಿಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮಗುರುಗಳು ಭಾಗವಹಿಸುವಂತಿಲ್ಲ: ಸಿಎಂ ಸಿದ್ದರಾಮಯ್ಯ
ಸೆಪ್ಟೆಂಬರ್ 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಮೀಲಾದ್-ಉನ್-ನಬಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ದೇಶಾದ್ಯಂತ ಸಾವಿರಾರು ಭಾಗವಹಿಸುವ ನಿರೀಕ್ಷೆಯಿದೆ.