ದೇಶಭೀಮಾ ಕೋರೆಗಾಂವ್ ಕೇಸ್ :ನ್ಯಾಯಾಲಯ ಆವರಣದಲ್ಲಿ ಸಮಸ್ತ ಹಿಂದಿ ಅಘಾಡಿ ಕಾರ್ಯಕಾರಿ ಅಧ್ಯಕ್ಷ ಮಿಲಿಂದ್ ಎಕ್ ಬೊಟೆ ಮೇಲೆ ದಾಳಿ
ಭೀಮಾ ಕೋರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಂಧಿಸಲಾಗಿರುವ ಸಮಸ್ತ ಹಿಂದಿ ಅಘಾಡಿ ಕಾರ್ಯಕಾರಿ ಅಧ್ಯಕ್ಷ ಮಿಲಿಂದ್ ಎಕ್ ಬೊಟೆ ಮೇಲೆ ಇಂದು ಪುಣೆ ನ್ಯಾಯಾಲಯದ ಆವರಣದಲ್ಲಿ ವಿವಿಧ ದಲಿತಪರ ಸಂಘಟನೆಗಳು ದಾಳಿ ನಡೆಸಿವೆ.