ರಾಜ್ಯAICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್ ಆರೋಗ್ಯ ಸ್ಥಿತಿ ಗಂಭೀರ- ಆಸ್ಪತ್ರೆಗೆ ದಾಖಲು!
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.