ಮಿಲಿಟರಿ ದಾಳಿ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ
ಅಫ್ಗಾನಿಸ್ತಾನ ಪಡೆಗಳು ಪಾಕಿಸ್ತಾನ ಗಡಿಯತ್ತ ಗುರುವಾರ ರಾತ್ರಿ ದಾಳಿ ನಡೆಸಿದ್ದವು. ಪಾಕಿಸ್ತಾನ ಸೇನೆಯು ಈ ಹಿಂದೆ ನಡೆಸಿದ್ದ ವಾಯುದಾಳಿಗಳಿಗೆ ಪ್ರತೀಕಾರವಾಗಿ ದಾಳಿ ಮಾಡಿರುವುದಾಗಿ ತಾಲಿಬಾನ್ ಸರ್ಕಾರ ಪ್ರತಿಪಾದಿಸಿತ್ತು.

ಭಾರತದ ಮೇಲೆ ಪಾಕಿಸ್ತಾನ ಮಿಲಿಟರಿ ದಾಳಿ ನಡೆಸಿದರೆ ತಕ್ಕ ಉತ್ತರ ನೀಡಲಾಗುವುದು: ವಿದೇಶಾಂಗ ಸಚಿವ ಎಸ್ ಜೈಶಂಕರ್
ನೆರೆಯ ಮತ್ತು ನಿಕಟ ಪಾಲುದಾರನಾಗಿ, ಇರಾನ್ ಪರಿಸ್ಥಿತಿಯ ಬಗ್ಗೆ ತಿಳಿವಳಿಕೆ ಹೊಂದಿರುವುದು ಮುಖ್ಯ ಎಂದು ಜೈಶಂಕರ್ ಹೇಳಿದರು.

ಪಾಕ್ ಅಣುಸ್ಥಾವರದ ಮೇಲೆ ಮಿಲಿಟರಿ ದಾಳಿಗೆ ಚಿಂತಿಸಿದ್ದರು ಇಂದಿರಾ ಗಾಂಧಿ!
1980 ರಲ್ಲಿ ಮರಳಿ ಅಧಿಕಾರಕ್ಕೆ ಬಂದಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ಮಿಲಿಟರಿ ದಾಳಿ ನಡೆಸುವ ಪ್ರಸ್ತಾವನೆಯನ್ನು ಪರಿಗಣಿಸಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.

