ದೇಶಭವಿಷ್ಯದಲ್ಲಿ ದೇಶಕ್ಕೆ ಭದ್ರತೆಯ ಸಮಸ್ಯೆ ಎದುರಾಗಲೂಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಿಲಿಟರಿ ಸಾಹಿತ್ಯವನ್ನು ಸಾಮಾನ್ಯ ಜನತೆಯೊಂದಿಗೆ ಸಂಪರ್ಕಿಸುವ ಬಗ್ಗೆ ನನಗೆ ಅತೀವ ಆಸಕ್ತಿಯಿದೆ, ನಮ್ಮ ಮುಂದಿನ ಜನಾಂಗ ದೇಶದ ಇತಿಹಾಸದ ಬಗ್ಗೆ ಅರ್ಥ ಮಾಡಿಕೊಳ್ಳಲು, ಅದರಲ್ಲೂ ವಿಶೇಷವಾಗಿ ಗಡಿಭಾಗಗಳ ಬಗ್ಗೆ ತಿಳಿದುಕೊಳ್ಳಲು ಇದು ಸಹಾಯವಾಗಬಹುದು ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.