ಭಾರತೀಯ ರಿಸರ್ವ್ ಬ್ಯಾಂಕ್ ಒಂದು ಮಿಲಿಯನ್ ಟ್ವಿಟರ್ ಫಾಲೋರ್ವಸ್ ಹೊಂದುವ ಮೂಲಕ ಹೊಸ ಮೈಲುಗಲ್ಲು ಸಾಧಿಸಿದೆ. ಈ ಸಾಧನೆ ಮಾಡಿದ ಜಗತ್ತಿನ ಮೊದಲ ಕೇಂದ್ರಿಯ ಬ್ಯಾಂಕ್ ಎಂಬ ಖ್ಯಾತಿಗೊಳಗಾಗಿದೆ.