ಮಿಲ್ಲಿ ಮುಸ್ಲಿಂ ಲೀಗ್

ಹಫೀಜ್ ಸಯ್ಯೀದ್ ನೇತೃತ್ವದ ಎಂಎಂಎಲ್ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವ ಉಗ್ರ ಹಫೀಜ್ ಸಯ್ಯೀದ್ ಗೆ ಭಾರಿ ಹಿನ್ನಡೆಯಾಗಿದ್ದು, ಸಯ್ಯೀದ್ ನೇತೃತ್ವದ ಮಿಲ್ಲಿ ಮುಸ್ಲಿಂ ಲೀಗ್ ಸಂಘಟನೆಯನ್ನು ಅಮೆರಿಕ ವಿದೇಶಿ ಉಗ್ರ ಸಂಘಟನೆ ಎಂದು ಘೋಷಣೆ ಮಾಡಿದೆ.

ರಾಜಕೀಯ ಪಕ್ಷದ ಕಚೇರಿ ಉದ್ಘಾಟಿಸಿದ ಉಗ್ರ ಹಫೀಜ್ ಸಯೀದ್!
ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಲಾಹೋರ್ ನಲ್ಲಿ ತನ್ನ ರಾಜಕೀಯ ಪಕ್ಷ ಮಿಲ್ಲಿ ಮುಲ್ಸಿಮ್ ಲೀಗ್ (ಎಂಎಂಎಲ್) ಕಚೇರಿಯನ್ನು ಲಾಹೋರ್ ನಲ್ಲಿ ಉದ್ಘಾಟಿಸಿದ್ದಾನೆ.

