ಮಿಷನ್ 2024

ಚುನಾವಣಾ ಕಾರ್ಯತಂತ್ರ ರಚನೆಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂಗಳನ್ನು ಭೇಟಿ ಮಾಡಲಿರುವ ಪ್ರಧಾನಿ
ತನ್ನ ಮಿಷನ್ 2024ರ ಭಾಗವಾಗಿ ವಿಧಾನಸಭೆ ಮತ್ತು ಸಂಸತ್ತಿನ ಚುನಾವಣೆಗಳಿಗೆ ಪಕ್ಷದ ಚುನಾವಣಾ ಕಾರ್ಯಸೂಚಿ ಬಗ್ಗೆ ಚರ್ಚಿಸಲು ಬಿಜೆಪಿಯು ತನ್ನ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯನ್ನು ಜೂನ್ 11-12 ರಂದು ದೆಹಲಿಯಲ್ಲಿ ಕರೆದಿದೆ ಎಂದು ತಿಳಿದುಬಂದಿದೆ.

ಮಿಷನ್ 2024: 144 ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮೆಗಾ ರ್‍ಯಾಲಿಗೆ ಬಿಜೆಪಿ ಪ್ಲಾನ್
2024ರ ಲೋಕಸಭಾ ಚುನಾವಣೆಯಲ್ಲಿ ತನ್ನ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಜನ್ ಗಟ್ಟಲೇ ಮೆಗಾ ರ್‍ಯಾಲಿ ಆಯೋಜಿಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ.

