ದೇಶಯಡಿಯೂರಪ್ಪನವರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಭಾರೀ ಸಹಾಯ, ಪಕ್ಷದ 'ಮಿಷನ್ ಸೌತ್' ಪ್ರಗತಿ ಕಾಣುತ್ತಿದೆ: ಅರುಣ್ ಸಿಂಗ್
ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಹಾಗೂ ರಾಜಸ್ತಾನ ರಾಜ್ಯಗಳ ಬಿಜೆಪಿ ಉಸ್ತುವಾರಿ 2024ರಲ್ಲಿ ಪಕ್ಷ 2019ರ ಲೋಕಸಭೆ ಚುನಾವಣೆಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಆತ್ಮವಿಶ್ವಾಸದಿಂದ ನುಡಿದಿದ್ದಾರೆ.