ರಾಜ್ಯಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಕ್ರಮ: ಕ್ರೈಸ್ತ ಮಿಷನರಿಗಳ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ
ಬಲವಂತದ ಮತಾಂತರದ ವಿರುದ್ಧ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ನಡುವಲ್ಲೇ ರಾಜ್ಯದಲ್ಲಿನ ಅಧಿಕೃತ ಮತ್ತು ಅನಧಿಕೃತ ಕ್ರಿಶ್ಚಿಯನ್ ಮಿಷನರಿಗಳು ಎಷ್ಟಿವೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಸೂಚನೆ ನೀಡಿದೆ ತಿಳಿದುಬಂದಿದೆ.