ವಿದೇಶ2024 ರ ಅಮೇರಿಕಾ ಚುನಾವಣೆ ಬಗ್ಗೆ ಭವಿಷ್ಯ ನುಡಿದ ಜಾವೇದ್ ಅಖ್ತರ್
ಸಾಹಿತಿ ಜಾವೇದ್ ಅಖ್ತರ್ ಅಖ್ತರ್ ಅಮೇರಿಕಾದ ಅಧ್ಯಕ್ಷೀಯ ಚುನಾವಣೆ ಬಗ್ಗೆ ಭವಿಷ್ಯ ನುಡಿದಿದ್ದು, 2024 ರಲ್ಲಿ ಅಮೇರಿಕಾದ ಮಾಜಿ ಪ್ರಥಮ ಮಹಿಳೆ ಮಿಷಿಲ್ ಒಬಾಮ ಸ್ಪರ್ಧಿಸಿದರೆ ಮಾತ್ರ ಡೆಮಾಕ್ರಾಟ್ ಪಕ್ಷ ಗೆಲ್ಲಲು ಸಾಧ್ಯ ಎಂದು ಹೇಳಿದ್ದಾರೆ.