ಮಿಸೆಸ್ ಇಂಡಿಯಾ

ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ!
ಬಿಗ್ ಬಾಸ್ ಸೇರಿದಂತೆ ವಿವಿಧ ಶೋಗಳ ಮೂಲಕ ನಾಡಿನ ಜನರಿಗೆ ಪರಿಚಿತರಾಗಿರುವ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಶಸ್ತಿಯೊಂದನ್ನು ಮುಡಿಗೇರಿಸಿಕೊಂಡಿದ್ದಾರೆ.

ಕರ್ನಾಟಕದ ಶಿಲ್ಪಾ, ರಶ್ಮಿ, ಸುಪ್ರೀತಾ, ಕಾವ್ಯಾಗೆ ಮಿಸೆಸ್ ಇಂಡಿಯಾ ಕಿರೀಟ
ರಾಜಸ್ತಾನದ ಜೈಪುರದಲ್ಲಿ ನಡೆದ ಮಿಸೆಸ್ ಇಂಡಿಯಾ ಐ ಆಮ್ ಪವರ್ಫುಲ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ಸುಪ್ರೀತಾ ಹಾಗೂ ಕಾವ್ಯ ಪ್ರಶಸ್ತಿ ಗೆದ್ದುಕೊಂಡರು.

