ವಿದೇಶಯುದ್ಧ ಆರಂಭಿಸಿದ ಇರಾನ್?: ಅಮೆರಿಕಾ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ
ಸೇನಾಧಿಕಾರಿ ಖಾಸಿಂ ಸೊಲೈಮಾನಿ ಹತ್ಯೆ ಬಳಿ ಇರಾನ್ ಹಾಗೂ ಅಮೆರಿಕಾ ನಡುವಿನ ಸಂಬಂಧ ತೀವ್ರವಾಗಿ ಹದಗಟ್ಟಿದ್ದು, ಎರಡು ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ವಿಶ್ವದಲ್ಲಿ 3ನೇ ಮಹಾಯುದ್ಧ ಸಂಭವಿಸುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಇರಾಕ್ ನಲ್ಲಿನ ಅಮೆರಿಕಾ ವಾಯುನೆಲೆಘಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ...