ಮಿಸ್ ನಂದಿನಿ

ಕನ್ನಡ ಶಿಕ್ಷಕಿಯಾಗಿ ನಟಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ: ಪ್ರಿಯಾಂಕಾ ಉಪೇಂದ್ರ
ಯಾವುದೇ ಚಿತ್ರರಂಗವಿರಲಿ ನಟಿಯರು ದೀರ್ಘಕಾಲ ನಾಯಕಿಯಾಗಿಯೇ ನಟಿಸುವುದು ಸಾಧ್ಯವಿಲ್ಲ ಎಂಬುದು ತಿಳಿದಿರುವ ವಿಚಾರವೇ ಸರಿ. ಕನ್ನಡ ಚಿತ್ರರಂಗದಲ್ಲಿ ಈ ಹಿಂದೆ ಮಾಲಾಶ್ರೀ ಇದಕ್ಕೆ ವಿರುದ್ಧವಾಗಿದ್ದರು. ಇದೀಗ ಅದೇ ಹಾದಿಯಲ್ಲಿ ಪ್ರಿಯಾಂಕಾ ಉಪೇಂದ್ರ ಕೂಡ ಇದ್ದಾರೆ.

'ಮಿಸ್ ನಂದಿನಿ' ಸಿನಿಮಾದಲ್ಲಿ ಟೀಚರ್ ಆಗಿ ಮಕ್ಕಳಿಗೆ ಪಾಠ ಹೇಳಲು ಬರುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ!
''ಮಿಸ್ ನಂದಿನಿ'' ಸರ್ಕಾರಿ ಶಾಲೆ ಖಾಸಗಿ ಶಾಲೆಯ ಮಟ್ಟಕ್ಕೆ ಏಕೆ ಏರಲು ಸಾಧ್ಯವಿಲ್ಲ ಎನ್ನುವ ಎಳೆಯನ್ನು ಚಿತ್ರ ಹೊಂದಿದೆ ಎಂದು ನಿರ್ದೇಶಕ ತಿಳಿಸಿದ್ದಾರೆ. ಸರ್ಕಾರಿ ಶಾಲೆ ಖಾಸಗಿ ಶಾಲೆಯ ಗುಣಮಟ್ಟಕ್ಕೆ ಏರಲು ಸಾಧ್ಯ ಎನ್ನುವ ಎಳೆ ಸಿನಿಮಾದಲ್ಲಿ ಇರಲಿದೆ.

