ವಿದೇಶಮೆಕ್ಸಿಕೋ ಚೆಲುವೆ ಫಾತಿಮಾ ಬಾಷ್ 2025 ರ ವಿಶ್ವ ಸುಂದರಿ: Video
ಬ್ಯಾಂಕಾಕ್ನಲ್ಲಿ ನಡೆದ 74 ನೇ ಮಿಸ್ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ, ಭಾರತ ಸೇರಿದಂತೆ ವಿಶ್ವದಾದ್ಯಂತದ 100 ಕ್ಕೂ ಹೆಚ್ಚು ಸ್ಪರ್ಧಿಗಳನ್ನು ಸೋಲಿಸಿ ಮಿಸ್ ಯೂನಿವರ್ಸ್ ಮೆಕ್ಸಿಕೋ 74 ನೇ ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಪಡೆದುಕೊಂಡರು.