ದೇಶಭೀಕರ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ದುರ್ಮರಣ
ಮಿಸ್ ಸೌತ್ ಇಂಡಿಯಾ ಮತ್ತು ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಮತ್ತು ಮಾಜಿ ಮಿಸ್ ಕೇರಳ ರನ್ನರ್ ಆಪ್ ಅಂಜನಾ ಶಹಜಾನ್ ಇಂದು ಮುಂಜಾನೆ ಕೊಚ್ಚಿಯ ವೈಟ್ಟಿಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.