ರಾಜ್ಯಬೆಂಗಳೂರಿನಲ್ಲಿ ಇನ್ನೊಬ್ಬ ವಂಚಕ ಅರೆಸ್ಟ್! ಇಂಜಾಝ್ ಬಿಲ್ಡರ್ಸ್ ನಿರ್ದೇಶಕ ಸಿಸಿಬಿ ಪೋಲೀಸರ ಬಲೆಗೆ
ಎರಡು ತಿಂಗಳ ಹಿಂದೆ ತನ್ನ ಹೂಡಿಕೆದಾರರಿಗೆ 90 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದ ಇಂಜಾಝ್ ಬಿಲ್ಡರ್ಸ್ ಸಂಸ್ಥಾಪಕ ನಿರ್ದೇಶಕ ಮಿಸ್ಬಾ ಮುಕರ್ರಮ್ ಅನ್ನು ಬೆಂಗಳೂರು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ