ರಾಜ್ಯBescom ಬಿಲ್ಲಿಂಗ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: ಇನ್ಮುಂದೆ ಮನೆ ಬಾಗಿಲಿಗೆ ಬರಲ್ಲ ಬಿಲ್; SMS- email ಮೂಲಕವೇ ರವಾನೆ..!
ಗೃಹ ಜ್ಯೋತಿ ಯೋಜನೆಯಡಿ ಮನೆ ಮನೆಗೆ ತೆರಳಿ ಗ್ರಾಹಕರ ವಿವರಗಳ ಪರಿಶೀಲನೆ ಕಾರ್ಯದಲ್ಲಿ ಮೀಟರ್ ರೀಡರ್ಗಳು ನಿರತರಾಗಿರುವ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.