ಸಿನಿಮಾ ಸುದ್ದಿಅರ್ಜುನ್ ಸರ್ಜಾ ವಿರುದ್ಧದ ಮೀಟೂ ಕೇಸ್ ಗೆ ಮತ್ತೆ ಟ್ವಿಸ್ಟ್: ನಟಿ ಶೃತಿ ಹರಿಹರನ್ ಗೆ ನೊಟೀಸ್
ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ಕೇಸ್ ಗೆ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ.