ದೇಶಮಲಯಾಳಂ ಸುದ್ದಿ ವಾಹಿನಿ 'ಮೀಡಿಯಾ ಒನ್' ಪ್ರಸಾರಕ್ಕೆ ಕೇಂದ್ರ ಸರ್ಕಾರ ಹೇರಿದ್ದ ನಿಷೇಧ ರದ್ದುಪಡಿಸಿದ ಸುಪ್ರೀಂ ಕೋರ್ಟ್!
ಭದ್ರತಾ ಕಾರಣಗಳಿಗಾಗಿ ಮಲಯಾಳಂ ಸುದ್ದಿವಾಹಿನಿ ‘ಮೀಡಿಯಾ ಒನ್’ ಪ್ರಸಾರವನ್ನು ನಿಷೇಧಿಸುವ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದ್ದ ಕೇರಳ ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ತಳ್ಳಿಹಾಕಿದೆ.