ಮೀನಾಕ್ಷಿ ನಟರಾಜನ್

'ವೋಟ್ ಚೋರಿ' ನಂತರ ಬಿಜೆಪಿಯ ಕುತಂತ್ರ ಈಗ 'ಪಕ್ಷ ಚೋರಿ'ಯತ್ತ: ಮೀನಾಕ್ಷಿ ನಟರಾಜನ್
ಇದು ಮತ ಚೋರಿ ಮತ್ತು ಸ್ಥಾನ ಚೋರಿ ಮಾತ್ರವಲ್ಲ, ಪಕ್ಷದ ಕಳ್ಳತನದತ್ತಲೂ ಸಾಗುತ್ತಿದೆ. ಒಂದು ದೇಶವು ಒಂದು ಪಕ್ಷದತ್ತ ಸಾಗುತ್ತಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ (ಬಿಜೆಪಿ ವಿರುದ್ಧ) ಹೋರಾಟದ ಬಗ್ಗೆ ಮಾತನಾಡಿದ್ದಾರೆ

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ; BJP ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ಪ್ರಧಾನಿ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ ಅಣಕವಾಗಿದೆ.

'Murder Of Democracy': ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು; EC ಕಚೇರಿ ಹೊರಗೆ ಕಾಂಗ್ರೆಸ್ ಭಾರಿ ಪ್ರತಿಭಟನೆ!
ಈ ವೇಳೆ ಕಾಂಗ್ರೆಸ್ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅನುಮತಿ ಇಲ್ಲದ ಕಾರಣ ರಮೇಶ್ ಕಚೇರಿಗೆ ಪ್ರವೇಶಿಸುವುದನ್ನು ತಡೆಯಲಾಯಿತು ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!
ಕ್ರಿಮಿನಲ್ ಪ್ರಕರಣವನ್ನು ನಮೂದಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ರಾಜ್ಯಸಭಾ ನಾಮಪತ್ರ ತಿರಸ್ಕೃತಗೊಂಡಿದೆ. ರಾಜ್ಯಸಭಾ ಚುನಾವಣೆಗೂ ಮುನ್ನ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ.

