ಮೀನುಗಾರ

ಭಾರತದ ಪರ 'ಬೇಹುಗಾರಿಕೆ' ಆರೋಪ: ಮೀನುಗಾರನನ್ನು ಬಂಧಿಸಿದ ಪಾಕಿಸ್ತಾನ!
ಪಾಕಿಸ್ತಾನ ನೌಕಾಪಡೆ, ಪಾಕಿಸ್ತಾನ ಸೇನೆ ಮತ್ತು ಸಿಂಧ್ ರೇಂಜರ್‌ಗಳ ಸಮವಸ್ತ್ರಗಳನ್ನು ಒಳಗೊಂಡಿರುವ ಕೆಲವು ವಸ್ತುಗಳನ್ನು ಸಂಗ್ರಹಿಸಲು ಪಾಕಿಸ್ತಾನಕ್ಕೆ ಮೀನುಗಾರರನ್ನು ಕಳುಹಿಸಲಾಗಿತ್ತು.

ಮುರುಡೇಶ್ವರ ಕರಾವಳಿಯಲ್ಲಿ ದೋಣಿ ಮಗುಚಿ ಒಬ್ಬ ಮೀನುಗಾರ ಸಾವು, ಮತ್ತೋರ್ವ ನಾಪತ್ತೆ
ಆನಂದ್ ಅಣ್ಣಪ್ಪ ಹರಿಕಾಂತ್ ಮತ್ತು ಅಪರಿಚಿತ ಸಿಬ್ಬಂದಿ ಎಂಬ ಇಬ್ಬರು ಮೀನುಗಾರರು ಈಜಿಕೊಂಡು ದಡಕ್ಕೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರವಾರ: ದೇವಬಾಗ್ ಬಳಿ ಬಲೆಗೆ ಬಿದ್ದಿದ್ದ jellyfish ಕುಟುಕಿ ಮೀನುಗಾರ ಸಾವು!
ಮೀನು ಯಾರಿಗೂ ಏನೂ ಮಾಡೋಲ್ಲ ಅನ್ನೋದೇನೋ ನಿಜ. ಆದರೆ, ಅದರಲ್ಲೂ ವಿಷಕಾರಿ ಮೀನುಗಳು ಉಂಟು ಅನ್ನೋದಕ್ಕೆ ಈ ಜೆಲ್ಲಿ ಮೀನೇ ಉದಾಹರಣೆ. ಈ ಮೀನು ಎಲ್ಲವನ್ನೂ ಕಾಲಿನ ಮೂಲಕವೇ ಗ್ರಹಿಸುತ್ತದೆ. ಅದರ ಮೂಲಕವೇ ಶತ್ರುಗಳಿಗೆ ಕುಟುಕುತ್ತದೆ. ಈ ರೀತಿ ಕುಟುಕಿದರೆ ಕೆಲವೊಮ್ಮೆ ಸಾವು ಸಂಭವಿಸುತ್ತವೆ.

ಉಡುಪಿ: ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಸಾವು
ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅನುಮಾನಾಸ್ಪದ ಓಡಾಟ: ತಮಿಳುನಾಡು ಮೀನುಗಾರನ ಮೇಲೆ ಗುಂಡು ಹಾರಿಸಿದ ಭಾರತೀಯ ನೌಕಾಪಡೆ!
ಕೊಡಿಯಾಕರೈ ಬಳಿ ಮೀನುಗಾರಿಕೆಯಲ್ಲಿ ತೊಡಗಿದ್ದಾಗ ಮೀನುಗಾರನೊಬ್ಬನ ಮೇಲೆ ಅನುಮಾನಗೊಂಡು ಭಾರತೀಯ ನೌಕಾಪಡೆ ಗುಂಡು ಹಾರಿಸಿರುವ ಘಟನೆ ಶುಕ್ರವಾರ ನಡೆದಿದೆ.

ಉಡುಪಿ: ಸಾಲಬಾಧೆಯಿಂದ ಬೇಸತ್ತು ಮೀನುಗಾರನ ಆತ್ಮಹತ್ಯೆ
ಹಣಕಾಸು ಸಂಸ್ಥೆಗಳಿಂದ ಪಡೆದಿದ್ದ ಸಾಲ ತೀರಿಸಲು ಸಾಧ್ಯವಾಗದೆ ಮೀನುಗಾರನೊಬ್ಬ ಆತ್ಮಹತ್ಯೆಗೊಳಗಾಗಿರುವ ಘಟನೆ ಕುಂದಾಪುರ ತಾಲೊಕು ಗಂಗೊಳ್ಳಿ ಸಮೀಪದ ಹೊಸಾಡು ನಲ್ಲಿ ನಡೆದಿದೆ.

ಜೀವ ಉಳಿಸಿಕೊಳ್ಳಲು ಮಂಗಳೂರು ಸಮುದ್ರದಲ್ಲಿ ಸತತ 6 ಗಂಟೆ ಈಜಾಡಿದ ಮೀನುಗಾರ!
ಮೀನುಗಾರನೊಬ್ಬ ತನ್ನ ಜೀವ ಉಳಿಸಿಕೊಳ್ಳಲು ಸತತ ಆರು ಗಂಟೆ ಈಜಾಡಿರುವ ಘಟನೆ ಮಂಗಳೂರು ಹೊಸ ಬಂದರಿನಲ್ಲಿ ನಡೆದಿದೆ....

ಲಕ್ಷದ್ವೀಪ: ಬಾರತೀಯ ಪಡೆಗಳಿಂದ ಗಾಯಗೊಂಡಿದ್ದ ಶ್ರೀಲಂಕಾ ಮೀನುಗಾರರ ರಕ್ಷಣೆ
ಮೀನುಗಾರಿಕೆ ಹಡಗಿನಲ್ಲಿ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿದ್ದ ಶ್ರೀಲಂಕಾ ಮೂಲದ ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ಪಾರು ಮಾಡಿದೆ ಎಂದು ಪಿಟಿಐ ವರದಿ ಮಾಡಿದೆ.

೧೦೬ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಲಂಕಾ
ಶ್ರೀಲಂಕಾದ ಸಮುದ್ರ ಗಡಿಯಲ್ಲಿ ಮೀನು ಹಿಡಿಯುತ್ತಿದ್ದಕ್ಕೆ ಬಂಧನಗೊಂಡಿದ್ದ ೧೦೬ ಭಾರತೀಯ ಮೀನುಗಾರರರನ್ನು ಬಿಡುಗಡೆ ಮಾಡಲು ಶ್ರೀಲಂಕಾ ಸರ್ಕಾರ ಸೋಮವಾರ

