ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.