ರಾಜ್ಯನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಜಿಂಕೆ ಕೊಂಬಿಗೆ ಮೀನಿನ ಬಲೆ ಸಿಲುಕಿ ಪರದಾಟ; ಫೊಟೋ ವೈರಲ್
ಕರ್ನಾಟಕದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜಿಂಕೆಯೊಂದರ ಕೊಂಬಿಗೆ ಮೀನು ಹಿಡಿಯುವ ಬಲೆ ಸಿಲುಕಿರುವ ಫೊಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ.