ದೇಶಪಾಕ್ ನಿಂದ ನೀಚ ಕೃತ್ಯ: ಭಾರತೀಯ ದೋಣಿ ಮೇಲೆ ಪಾಕ್ ನೌಕಾಪಡೆಯಿಂದ ಫೈರಿಂಗ್; ಮೀನುಗಾರ ಸಾವು
ಪಾಕಿಸ್ತಾನಿ ನೌಕಾಪಡೆ ಮತ್ತೊಂದು ನೀಚ ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ. ಭಾರತಕ್ಕೆ ಸೇರಿದ್ದ ದೋಣಿಯ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕ್ ನೌಕಾ ಸೇನೆಯಿಂದ ನಡೆದ ಈ ಫೈರಿಂಗ್ ನಲ್ಲಿ ಓರ್ವ ಮೀನುಗಾರ ಸಾವಿಗೀಡಾಗಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ.