ದೇಶಮೀನುಗಾರಿಕೆಯಲ್ಲಿ ಯಶಸ್ವಿ: ಕನ್ನಡಿಗನ ಯಶೋಗಾಥೆಗೆ 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ ಪ್ರಶಂಸೆ! Video
ಬೆಳಗಾವಿ ತಾಲ್ಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರಾಜು ಶಿವಲಿಂಗ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ ಗಣನೀಯ ಯಶಸ್ಸು ಸಾಧಿಸಿದ್ದಾರೆ. ಕೃಷಿ ಹೊಂಡದಲ್ಲಿ ಬಯೋಪ್ಲಾಕ್ ತಂತ್ರಜ್ಞಾನವನ್ನು ಬಳಸಿ ಕುಚ್ಚು(ಮರಲ್) ಮೀನು ಸಾಕಾಣಿಕೆ ಮಾಡಿ ಸೈ ಎನಿಸಿಕೊಂಡಿದ್ದಾರೆ.