ಮೀರಾಕುಮಾರ್

ನಮ್ಮ ಬೆಂಬಲ ಕೋವಿಂದ್'ಗಲ್ಲ, ಮೀರಾ ಕುಮಾರ್'ಗೆ: ಎನ್'ಸಿಪಿ ಸ್ಪಷ್ಟನೆ
ಆಡಳಿತಾರೂಢ ಕೇಂದ್ರದ ಎನ್ ಡಿಎ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂಬ ವರದಿಗಳನ್ನು ಎನ್'ಸಿಪಿ ಸೋಮವಾರ ತಳ್ಳಿಹಾಕಿದೆ...

ರಾಷ್ಟ್ರಪತಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮೀರಾಕುಮಾರ್ಗೆ ಜೆಡಿಎಸ್ ಬೆಂಬಲ!
ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾಕುಮಾರ್ ಅವರಿಗೆ ಜೆಡಿಎಸ್ ಭಾನುವಾರ ಅಧಿಕೃತವಾಗಿ ಬೆಂಬಲ ಸೂಚಿಸಿದೆ.

