ಮೀರಾಬಾಯಿ ಚಾನು

ಮೀರಾಬಾಯಿ ಚಾನುಗೆ ಬೆಳ್ಳಿ: 98ರ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!
ಮೀರಾಬಾಯಿ ಚಾನು ಒಟ್ಟು 198 ಕೆ.ಜಿ. ಭಾರ ಎತ್ತಿದರು. ಸ್ನ್ಯಾಚ್‌ನಲ್ಲಿ 88 ಕೆ.ಜಿ. ಹಾಗೂ ಕ್ಲೀನ್ ಆ್ಯಂಡ್ ಜರ್ಕ್‌ನಲ್ಲಿ 111 ಕೆ.ಜಿ. ಭಾರ ಎತ್ತಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.

CWG 2026: ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ದೇಶದಾದ್ಯಂತ ಸಂಭ್ರಮ, ಪ್ರಧಾನಿ ಮೋದಿ ಶ್ಲಾಘನೆ
2018, 2022 ಮತ್ತು ಇದೀಗ 2026ರ ಗ್ಲಾಸ್ಗೋ ಕ್ರೀಡಾಕೂಟದಲ್ಲೂ ಚಿನ್ನ ಗೆಲ್ಲುವ ಮೂಲಕ ಮೀರಾಬಾಯಿ ತಮ್ಮ ವಿಭಾಗದಲ್ಲಿ ಮತ್ತೊಮ್ಮೆ ಸಂಪೂರ್ಣ ಪ್ರಾಬಲ್ಯ ಮೆರೆದರು.

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಬಂಗಾರ ಗೆದ್ದ ಮೀರಾಬಾಯಿ ಚಾನು; ಭಾರತಕ್ಕೆ ಮೊದಲ ಚಿನ್ನದ ಪದಕ!
ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತೊಮ್ಮೆ ಇಡೀ ದೇಶದ ಹೃದಯ ಗೆದ್ದಿದ್ದಾರೆ. 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಚಿನ್ನದ ಪದಕವನ್ನು ಖಚಿತಪಡಿಸಿತು.

World Weightlifting Championships: ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು
ಉತ್ತರ ಕೊರಿಯಾದ ರಿ ಸಾಂಗ್ ಗಮ್ ವಿಶ್ವ ದಾಖಲೆಯ ಪ್ರದರ್ಶನದೊಂದಿಗೆ ಚಿನ್ನ ಗೆದ್ದರೆ, ಥೈಲ್ಯಾಂಡ್‌ನ ಥಾನ್ಯಾಥಾನ್ ಸುಖರೋಯೆನ್ ಕಂಚಿನ ಪದಕ ಗೆದ್ದರು.

Olympics 2024: ಮೀರಾಬಾಯಿ ಚಾನುಗೆ ದಕ್ಕದ ಪದಕ, 4ನೇ ಸ್ಥಾನ!
ಟೊಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮೀರಾ ಬಾಯಿ ಚಾನು ಈ ಬಾರಿ 4 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ರಾಷ್ಟ್ರೀಯ ಕ್ರೀಡಾಕೂಟ 2022: ಗಾಯದ ಹೊರತಾಗಿಯೂ ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಚಾನು!
ಟೋಕಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಶುಕ್ರವಾರ ಗಾಂಧಿನಗರದಲ್ಲಿ ನಡೆಯುತ್ತಿರುವ 36 ನೇ ರಾಷ್ಟ್ರೀಯ ಕ್ರೀಡಾಕೂಟದ ಮಹಿಳೆಯರ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ 191 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರು.

ಕಾಮನ್‌ವೆಲ್ತ್ ಗೇಮ್ಸ್-2022: ಭಾರತಕ್ಕೆ ಮೊದಲ ಚಿನ್ನ ಗೆದ್ದ ಮೀರಾಬಾಯಿ ಚಾನು
ಕಾಮನ್‌ವೆಲ್ತ್ ಗೇಮ್ಸ್ 2022 ಗುರುವಾರದಿಂದ ಪ್ರಾರಂಭವಾಗಿದ್ದು, ಪದಕ ಬೇಟೆ ಮುಂದುವರೆಸಿದ ಭಾರತ ಶನಿವಾರ ವೇಟ್‌ಲಿಫ್ಟಿಂಗ್ ನಲ್ಲಿ ಚಿನ್ನ ಸೇರಿದಂತೆ ಒಂದೇ ದಿನ ಮೂರು ಪದಕಗಳನ್ನು ಪಡೆದುಕೊಂಡಿದೆ.

ಸೌದೆ ಹೊರುತ್ತಿದ್ದ ಕೈಯಿಂದ ವೇಟ್ ಲಿಫ್ಟಿಂಗ್ ವರೆಗೆ: 'ಬೆಳ್ಳಿ ರೇಖೆ' ಸೃಷ್ಟಿಸಿದ ಮೀರಾಬಾಯಿ ರೋಚಕ ಪಯಣ!
ಈಕೆಯ ಜೀವನದಲ್ಲಿ ಜುಲೈ 24, 2021 ಮರೆಯಲಾರದ ದಿನ. ದೇಶದ ಕ್ರೀಡಾ ಇತಿಹಾಸದಲ್ಲಿ ಒಲಿಂಪಿಕ್ ಗೇಮ್ ಇತಿಹಾಸದಲ್ಲಿ ಈಕೆಯ ಹೆಸರು ಅಚ್ಚಳಿಯದೆ ಬರೆದಾಗಿದೆ.

ಒಲಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನುಗೆ ಸಿಕ್ತು ಜೀವಿತಾವಧಿಗೆ ಉಚಿತ ಸಿನಿಮಾ ಟಿಕೆಟ್ ಆಫರ್
ಟೋಕಿಯೊ ಒಲಂಪಿಕ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ವೇಟ್‌ಲಿಫ್ಟರ್ ಮೀರಾಬಾಯಿ ಚಾನುಗೆ ಸರ್ಕಾರಗಳು ಕೋಟ್ಯಂತರ ರುಪಾಯಿಗಳ ಬಹುಮಾನ ಘೋಷಿಸುತ್ತಿವೆ. ಇದರ ಮಧ್ಯೆ ಅವರು ಜೀವಿತಾವಧಿಗೆ ನೋಡಲು ಬಯಸಿದಷ್ಟು ಸಿನಿಮಾಗಳಿಗೆ ಉಚಿತ ಟಿಕೆಟ್‌ಗಳನ್ನು ನೀಡುವ ಮೂಲಕ ಮೀರಾಬಾಯಿಯ ಐತಿಹಾಸಿಕ ಗೆಲುವನ್ನು ಮಲ್ಟಿಪ್ಲೆಕ್ಸ್ ಗಳು ಸ್ಮರಿಸಿವೆ.

