ರಾಜ್ಯಕುರುಬರ ಮೀಸಲಾತಿ ಪರ ಸರ್ಕಾರವಿದೆ: ಸಿಎಂ ಬೊಮ್ಮಾಯಿ
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಕುಲಶಾಸ್ತ್ರೀಯ ವರದಿ ಬಂದ ಕೂಡಲೇ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ, ಬಹುದಿನಗಳ ಹೋರಾಟಕ್ಕೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.