ಗುಜರಾತ್ನ ಪಟೇಲ್ ಸಮುದಾಯದ ಪ್ರತಿಭಟನೆ ಹಿನ್ನೆಲೆಯಲ್ಲಿ ದೇಶದ ಮೀಸಲಾತಿ ನೀತಿಯನ್ನು ಪುನರ್ಪರಿಶೀಲಿಸುವಂತೆ ಆರ್ಎಸ್ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ...