ಮೀಸಲಾತಿ ಪ್ರಕ್ರಿಯೆ

ಎಂಪೇರಿಕಲ್ ಡೇಟಾ ಆಧಾರದ ಮೇಲೆ ಮೀಸಲಾತಿ ಪ್ರಕಟ: ಆರೋಪಗಳಿಗೆ ಸರಕಾರದ ಸ್ಪಷ್ಟನೆ
ವಿವಿಧ ರಾಜ್ಯದಲ್ಲಿ ಎಂಪೇರಿಕಲ್ ಡೇಟಾ ಆಧಾರದ ಮೇಲೆ ಹೊಸ ಮೀಸಲಾತಿ ಪ್ರಕಟ ಮಾಡಲಾಗಿದ್ದು, ನಮ್ಮಲ್ಲೂ ಅದೇ ರೀತಿಯ ಕೆಲಸ ಮಾಡಿಲಾಗಿದೆ ಎಂದು ರಾಜ್ಯ ಸರಕಾರ ಸ್ಪಷ್ಟನೆ ನೀಡಿದೆ.

ಬಿಬಿಎಂಪಿ ಚುನಾವಣೆ: ಇನ್ನೊಂದು ವಾರದಲ್ಲಿ ಮೀಸಲಾತಿ ಕೆಲಸ ಪೂರ್ಣ; ಅಧಿಕಾರಿಗಳ ವಿಶ್ವಾಸ
ಪುರಸಭೆಯ ಕೌನ್ಸಿಲ್ ಚುನಾವಣೆಗೆ ಮೀಸಲಾತಿಗೆ ಸಂಬಂಧಿಸಿದ ಕೆಲಸಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಕೆಲಸಗಳು ಚುರುಕುಗೊಂಡಿವೆ.

