ಮೀಸಲಾತಿ ವಿವಾದ

ಮೀಸಲಾತಿ ವಿವಾದ: ಮಾರ್ಚ್ 4 ರಂದು ರಸ್ತೆ ತಡೆದು ಪ್ರತಿಭಟನೆ ನಡೆಯಲು ಪಂಚಮಸಾಲಿ ಲಿಂಗಾಯತರು ಮುಂದು
ರಾಜ್ಯ

ಮೀಸಲಾತಿ ವಿವಾದ: ಮಾರ್ಚ್ 4 ರಂದು ರಸ್ತೆ ತಡೆದು ಪ್ರತಿಭಟನೆ ನಡೆಯಲು ಪಂಚಮಸಾಲಿ ಲಿಂಗಾಯತರು ಮುಂದು

ಹಿಂದುಳಿದ ವರ್ಗಗಳ ‘2ಎ’ ಮೀಸಲಾತಿಗೆ ಪಂಚಮಸಾಲಿ ಸಮಾಜ ಸೇರ್ಪಡೆಗೊಳಿಸಲು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮಾರ್ಚ್ 4ಕ್ಕೆ 50 ದಿನಗಳನ್ನು ಪೂರೈಸುತ್ತಿದ್ದು, ಈ ನಡುವಲ್ಲೇ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಪಂಚಮಸಾಲಿ ಲಿಂಗಾಯತರು ನಿರ್ಧರಿಸಿದ್ದಾರೆ.

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
ರಾಜ್ಯ

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ

ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಹರಿಹರದ ರಾಜನಹಳ್ಳಿಯಿಂದ ರಾಜಧಾನಿ ಬೆಂಗಳೂರುವರೆಗೆ ಕಳೆದ 12 ದಿನಗಳಿಂದ ಪಾದಯಾತ್ರೆ ನಡೆಸಿ ನಗರದಲ್ಲಿಂದು ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆಸಿದರು.

ಮೀಸಲು ಕೇಳಿದ ಬ್ರಾಹ್ಮಣರು
ದೇಶ

ಮೀಸಲು ಕೇಳಿದ ಬ್ರಾಹ್ಮಣರು

ಬ್ರಾಹ್ಮಣರಿಗೆ ಸರ್ಕಾರಿ ಕೆಲಸಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲು ನೀಡಬೇಕೆಂದು ಗುಜರಾತ್‍ನ ಬ್ರಾಹ್ಮಣರು ಒತ್ತಾಯಿಸಿದ್ದಾರೆ...

ಮೀಸಲಾತಿ ಭಿಕ್ಷೆ ಅಲ್ಲ, ಎಲ್ಲರ ಹಕ್ಕು: ಸಿಎಂ
ರಾಜಕೀಯ

ಮೀಸಲಾತಿ ಭಿಕ್ಷೆ ಅಲ್ಲ, ಎಲ್ಲರ ಹಕ್ಕು: ಸಿಎಂ

ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮೀಸಲಾತಿ ವಿಮರ್ಶೆ ಮಾಡಬೇಕೆಂದು ಹೇಳಿದ್ದಾರೆ. ಮೀಸಲಾತಿ ವಿಚಾರದಲ್ಲಿ ವಿರೋಧ ಇರುವವಂತವರು ಇಂತಹ ಪ್ರಸ್ತಾಪ ಮಾಡುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಬಿಜೆಪಿಗೆ ಆರ್ ಎಸ್ಎಸ್ ಸುಪ್ರೀಂ ಕೋರ್ಟ್ ಇದ್ದ ಹಾಗೆ: ನಿತೀಶ್ ವ್ಯಂಗ್ಯ
ದೇಶ

ಬಿಜೆಪಿಗೆ ಆರ್ ಎಸ್ಎಸ್ ಸುಪ್ರೀಂ ಕೋರ್ಟ್ ಇದ್ದ ಹಾಗೆ: ನಿತೀಶ್ ವ್ಯಂಗ್ಯ

ಭಾರತೀಯ ಜನತಾ ಪಕ್ಷಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ದಳ ಒಂದು ರೀತಿಯ ಸುಪ್ರೀಂ ಕೋರ್ಟ್ ಇದ್ದಂತೆ. ಹೀಗಾಗಿ ಆರ್ ಎಸ್ ಎಸ್ ಏನೇ ಹೇಳಿದರೂ ಬಿಜೆಪಿಯವರು ತಲೆದೂಗುತ್ತಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ...