ಮೀಸಲಾತಿ ಹೆಚ್ಚಳ

ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸುವ ಬಿಹಾರ ಸರ್ಕಾರಕ್ಕೆ ಹಿನ್ನಡೆ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂ ಕೋರ್ಟ್ ನಕಾರ
ಪಾಟ್ನಾ ಹೈಕೋರ್ಟ್ ತೀರ್ಪಿನ ವಿರುದ್ಧ ಬಿಹಾರ ಸರ್ಕಾರದ 10 ಅರ್ಜಿಗಳನ್ನು ಆಲಿಸಲು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಒಪ್ಪಿದೆ.

ಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ: ಜೆಡಿಎಸ್ ಕಿಡಿ
ಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ, ಮುಖ್ಯಮಂತ್ರಿಗಳ ಬಳಿ ಚರ್ಚೆ: ಡಾ.ಕೆ.ಸುಧಾಕರ್
ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಮೀಸಲಾತಿ ಹೆಚ್ಚಳ: ಕೇಂದ್ರದಿಂದ ರಾಜ್ಯ ಬಿಜೆಪಿ ಬಣ್ಣ ಬಯಲು, ಧೈರ್ಯವಿದ್ದರೆ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಿ- ಸಿದ್ದರಾಮಯ್ಯ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರವಾಗಿ ರಾಜ್ಯ ಬಿಜೆಪಿಯ ಬಣ್ಣವನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಬಯಲು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ, ರಾಜ್ಯ ಸಚಿವ ಸಂಪುಟದ ಅನುಮೋದನೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅಂಗೀಕಾರ ನೀಡಿದೆ.

ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ, ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆ- ಶ್ರೀರಾಮುಲು
ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

