ಮೀಸಲಾತಿ ಹೋರಾಟ

ಮಹಾರಾಷ್ಟ್ರದಲ್ಲಿ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ: ಸರ್ಕಾರಿ ಬಸ್'ಗೆ ಬೆಂಕಿ, ನಿಷೇಧಾಜ್ಞೆ ಜಾರಿ
ದೇಶ

ಮಹಾರಾಷ್ಟ್ರದಲ್ಲಿ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ: ಸರ್ಕಾರಿ ಬಸ್'ಗೆ ಬೆಂಕಿ, ನಿಷೇಧಾಜ್ಞೆ ಜಾರಿ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಹೋರಾಟಗಾರು ಅಂಬಾದ್​ ಎಂಬಲ್ಲಿ ಸರ್ಕಾರಿ ಬಸ್​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ: ಕರ್ನಾಟಕದ ಬಸ್‌ಗೆ ಬೆಂಕಿ, ಸಂಚಾರ ಸ್ಥಗಿತ
ದೇಶ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ: ಕರ್ನಾಟಕದ ಬಸ್‌ಗೆ ಬೆಂಕಿ, ಸಂಚಾರ ಸ್ಥಗಿತ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊರಡುವ ರಾಜ್ಯದ ಅಂತರಾಜ್ಯ ಬಸ್‌ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ: ಪಂಚಮಸಾಲಿ 2ಎ ಮೀಸಲು ಹೋರಾಟ ತಾತ್ಕಾಲಿಕ ಸ್ಥಗಿತ
ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ: ಪಂಚಮಸಾಲಿ 2ಎ ಮೀಸಲು ಹೋರಾಟ ತಾತ್ಕಾಲಿಕ ಸ್ಥಗಿತ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಸಲು ಉದ್ದೇಶಿರುವ ಧರಣಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭರವಸೆ ಮೇರೆಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಮೀಸಲಾತಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ
ಸಿನಿಮಾ ಸುದ್ದಿ

ಮೀಸಲಾತಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ

ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ನಡೆಸುತ್ತಿರುವ ಪ್ರತಿಭಟನಗೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಬಂದ್: ಹಿಂಸಾಚಾರದಿಂದ ಜನಜೀವನ ಅಸ್ತವ್ಯಸ್ತ, ಪ್ರತಿಭಟನೆ ಹಿಂಪಡೆದ ಮರಾಠರು
ದೇಶ

ಮಹಾರಾಷ್ಟ್ರ ಬಂದ್: ಹಿಂಸಾಚಾರದಿಂದ ಜನಜೀವನ ಅಸ್ತವ್ಯಸ್ತ, ಪ್ರತಿಭಟನೆ ಹಿಂಪಡೆದ ಮರಾಠರು

ಮೀಸಲಾತಿ ಆಗ್ರಹಿಸಿ ಮಹಾರಾಷ್ಟ್ರದ ವಿವಿಧೆಡೆ ನಡೆಸುತ್ತಿರುವ ಬಂದ್ ಆಚರಣೆ ಹಿಂಸಾಚಾರಕ್ಕೆ ತಿರುಗಿದ್ದು, ಈ ನಡುವಲ್ಲೇ ಮರಾಠ ಕ್ರಾಂತಿ ಮೋರ್ಚಾ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದೆ ಎಂದು ಬುಧವಾರ ತಿಳಿದುಬಂದಿದೆ...