ರಾಜ್ಯಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ 76 ವರ್ಷಗಳ ನಂತರ ಕೊನೆಗೂ ಕಲಬುರಗಿ-ಬೆಂಗಳೂರು ಮಾರ್ಗದಲ್ಲಿ ಮೀಸಲಾದ ರೈಲು ಸೇವೆ!
ಭಾರತ ದೇಶ ಸ್ವಾತಂತ್ರ್ಯಗೊಂಡ ಬರೊಬ್ಬರಿ 76 ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಗೆ ಬೆಂಗಳೂರು ಮಾರ್ಗವಾಗಿ ಮೊಟ್ಟ ಮೊದಲ ಮೀಸಲು ರೈಲು ಸೇವೆ ಆರಂಭಿಸಲಿದ್ದು, ಏಪ್ರಿಲ್ 5 ರಿಂದ ವಾರದಲ್ಲಿ 3 ದಿನ ಸಂಚಾರ ನಡೆಸಲಿದೆ ಎಂದು ಹೇಳಲಾಗಿದೆ.