ಸಿನಿಮಾ ಸುದ್ದಿಕಾಂತಾರ: ಚಾಪ್ಟರ್ 1 ಬಿಡುಗಡೆಗೂ ಮುನ್ನವೇ ಮತ್ತೊಂದು ದಾಖಲೆ: ಮುಂಗಡ ಬುಕಿಂಗ್ಗೆ ವ್ಯಾಪಕ ಪ್ರತಿಕ್ರಿಯೆ
ಕರ್ನಾಟಕದಾದ್ಯಂತ 300ಕ್ಕೂ ಹೆಚ್ಚು ಪ್ರದರ್ಶನಗಳಿಗೆ ಬುಕಿಂಗ್ಗಳು ಸದ್ಯ ಲಭ್ಯವಿದ್ದು, ಮಲ್ಟಿಪ್ಲೆಕ್ಸ್ಗಳು ಮತ್ತು ಸಿಂಗಲ್-ಸ್ಕ್ರೀನ್ ಥಿಯೇಟರ್ಗಳಲ್ಲಿ ಸುಮಾರು ಶೇ 70 ರಷ್ಟು ಸೀಟುಗಳು ಈಗಾಗಲೇ ಭರ್ತಿಯಾಗಿವೆ.