ದೇಶಸಂಸತ್ತು, ವಿಧಾನಮಂಡಲ ಜನ ಧ್ವನಿಯಾಗಲಿ: ಹೆಚ್.ಡಿ. ದೇವೇಗೌಡ
ಸಂಸತ್ತು ಮತ್ತು ವಿಧಾನಮಂಡಲಗಳು ಜನರ ಧ್ವನಿಯಾಗಿ ಕೆಲಸ ಮಾಡಬೇಕು, ಮುಂದಿನ ಅಧಿವೇಶನವಾದಲ್ಲಾದರೂ ಅರ್ಥಪೂರ್ಣ ಚರ್ಚೆ ನಡೆಯಬೇಕು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಒತ್ತಿ ಹೇಳಿದ್ದಾರೆ.