ಮುಂಗಾರು ಅಧಿವೇಶನ 2026

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ
ಆಗಸ್ಟ್ 13 ರಿಂದ 27ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನಮಂಡಲ ಅಧಿವೇಶನವನ್ನ ಟಿಬಿ ಜಯಚಂದ್ರ ನಡೆಸಿಕೊಡಲಿದ್ದಾರೆ.

NEET ಪ್ರಶ್ನೆಪತ್ರಿಕೆ ಸೋರಿಕೆ ಹಗ್ಗಜಗ್ಗಾಟ: ಚರ್ಚೆಗೆ ಸರ್ಕಾರ ಸಿದ್ಧ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು; ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ವಿರೋಧಿಸಿ ಪ್ರತಿಪಕ್ಷಗಳು ನಿರಂತರ ಗದ್ದಲ ನಡೆಸಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ನಿನ್ನೆ ಹಲವು ಬಾರಿ ಮುಂದೂಡಲ್ಪಟ್ಟಿತ್ತು.

