ರಾಜ್ಯ3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!
ಪ್ರತಿಪಕ್ಷಗಳ ಪ್ರತಿಭಟನೆ ಮತ್ತು ಗದ್ದಲದ ಹಿನ್ನಲೆಯಲ್ಲಿ ಮೂರು ದಿನಗಳ ಮುಂಚಿತವಾಗಿಯೇ ಸೋಮವಾರೇ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.