ರಾಜ್ಯದುರ್ಬಲ ಮುಂಗಾರು: ಜಲ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕಡಿತ! ಲೋಡ್ ಶೆಡ್ಡಿಂಗ್ ಆಗುತ್ತಾ?
ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಪ್ರಮುಖ ವಿದ್ಯುತ್ ಮೂಲವಾಗಿರುವ ಜಲ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕಡಿತವಾಗಿದ್ದು, ಜನತೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಸಾಕಷ್ಟು ತೊಂದರೆಗಳು ಎದುರಾಗಬಹುದು ಅಲ್ಲದೇ, ಆರ್ಥಿಕವಾಗಿಯೂ ಹೆಚ್ಚಿನ ಹೊರೆಯಾಗಲಿದೆ.